*ಶಿವಾಜಿಯನ್ನು ಪೂಜಿಸುವ ಜೊತೆಗೆ ಆದರ್ಶ ಪಾಲಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ನಾವು ಶಿವಾಜಿ ಮಹಾರಾಜರನ್ನು ಪೂಜಿಸುವ ಜೊತೆಗೆ ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಖನಗಾಂವ ಕೆ.ಎಚ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಸ್ಥಳದ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಧರ್ಮ, ಭಾಷೆ, ಜಾತಿ ಯಾವುದೂ ಅಡ್ಡಿಯಾಗದೇ ಜನರ ಸುರಕ್ಷತೆ, ಸ್ವಾಭಿಮಾನ ಮತ್ತು ಸ್ವರಾಜ್ಯ – ಇವು ಶಿವಾಜಿಯವರ ಆಡಳಿತದ … Continue reading *ಶಿವಾಜಿಯನ್ನು ಪೂಜಿಸುವ ಜೊತೆಗೆ ಆದರ್ಶ ಪಾಲಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed