Kannada NewsKarnataka NewsLatestPolitics
*ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*


ಪ್ರಗತಿವಾಹಿನಿ ಸುದ್ದಿ; ಕೊಲ್ಲೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್, ಉದ್ಯಮಿ ಬಿ.ಕೆ.ಶಿವಕುಮಾರ್, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ