*ಹಿಂದಿದ್ದವರು ಕೆಲಸ ಮಾಡದ್ದರಿಂದ ನನಗೆ ಆ ಭಾಗ್ಯ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಕೊಂಡಸಕೊಪ್ಪದಲ್ಲಿ ದುರ್ಗಾದೇವಿ ದೇವಸ್ಥಾನ ಉದ್ಘಾಟನೆ ವೇಳೆ ಸಚಿವರ ಮಾತು ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಭಕ್ತಿ -ಭಾವನೆಯಿಂದ ನಡೆದುಕೊಂಡರೆ ಮನಸ್ಸು ಪರಿಶುದ್ಧವಾಗುತ್ತದೆ. ದೇವಸ್ಥಾನಗಳಿಂದ ಊರಿಗೆ ಅಭಿವೃದ್ಧಿ, ಸಮೃದ್ಧಿ, ಶಾಂತಿ ಲಭಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೊಂಡಸಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದುರ್ಗಾದೇವಿ ಮಂದಿರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಊರು ಉದ್ಧಾರವಾಗಿ, ಕೆಟ್ಟ ಛಾಯೆ ತಾಗಬಾರದು ಎಂಬ … Continue reading *ಹಿಂದಿದ್ದವರು ಕೆಲಸ ಮಾಡದ್ದರಿಂದ ನನಗೆ ಆ ಭಾಗ್ಯ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*