*ಹಿಂದಿದ್ದವರು ಕೆಲಸ ಮಾಡದ್ದರಿಂದ ನನಗೆ ಆ ಭಾಗ್ಯ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಕೊಂಡಸಕೊಪ್ಪದಲ್ಲಿ ದುರ್ಗಾದೇವಿ ದೇವಸ್ಥಾನ ಉದ್ಘಾಟನೆ ವೇಳೆ ಸಚಿವರ ಮಾತು ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಭಕ್ತಿ -ಭಾವನೆಯಿಂದ ನಡೆದುಕೊಂಡರೆ ಮನಸ್ಸು ಪರಿಶುದ್ಧವಾಗುತ್ತದೆ. ದೇವಸ್ಥಾನಗಳಿಂದ ಊರಿಗೆ ಅಭಿವೃದ್ಧಿ, ಸಮೃದ್ಧಿ, ಶಾಂತಿ ಲಭಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೊಂಡಸಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದುರ್ಗಾದೇವಿ ಮಂದಿರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಊರು ಉದ್ಧಾರವಾಗಿ, ಕೆಟ್ಟ … Continue reading *ಹಿಂದಿದ್ದವರು ಕೆಲಸ ಮಾಡದ್ದರಿಂದ ನನಗೆ ಆ ಭಾಗ್ಯ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed