*ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್*

ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯವಿದ್ದಂತೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯ ಇದ್ದಂತೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, 25 ವರ್ಷಗಳ ಹಿಂದೆ ಪಕ್ಷದ ಕಚೇರಿಗೆ ಮೊದಲ ಬಾರಿಗೆ ಸಾಮಾನ್ಯ ಕಾರ್ಯಕರ್ತೆಯಾಗಿ ಭೇಟಿ ನೀಡಿದ್ದು, ನನ್ನ … Continue reading *ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್*