*ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ (ಕೋಟೇಶ್ವರ)ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ … Continue reading *ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*