*ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ (ಕೋಟೇಶ್ವರ)ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು … Continue reading *ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*