*ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಬೆಂಗಳೂರಿನ ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡರಾದ ಲಗ್ಗೆರೆ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ 208 ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ … Continue reading *ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*