*ಸೈನ್ಯ ಸೇರುವ ಯುವಕರಿಗೆ ಉಚಿತ ತರಬೇತಿಗೆ ಫೌಂಡೇಶನ್ ನಿಂದ ಬೃಹತ್ ಯೋಜನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೈನ್ಯ ಸೇರಲಿಚ್ಛಿಸುವ ಯುವಕರಿಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಉಚಿತ ತರಬೇತಿ ಸೇರಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ ಬುಧವಾರ ಹಳದಿ- ಕುಂಕುಮ ಕಾರ್ಯಕ್ರಮ ನಡೆಸಿ, ಭಾರತೀಯ ಸೇನೆಗೆ ಆಯ್ಕೆಯಾಗಿರುವ ಗ್ರಾಮದ ಇಬ್ಬರು ಯುವತಿಯರು ಸೇರಿದಂತೆ ಒಟ್ಟು 9 ಜನರನ್ನು ಸನ್ಮಾನಿಸಿ ಮಾತನಾಡಿದರು. ನಮ್ಮ ಮಕ್ಕಳು ಇಲೆಕ್ಟ್ರಿಷಿಯನ್, ಪೇಂಟರ್, … Continue reading *ಸೈನ್ಯ ಸೇರುವ ಯುವಕರಿಗೆ ಉಚಿತ ತರಬೇತಿಗೆ ಫೌಂಡೇಶನ್ ನಿಂದ ಬೃಹತ್ ಯೋಜನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*