*ಸಹ್ಯಾದ್ರಿ ನಗರದಲ್ಲಿ ₹5 ಕೋಟಿ ವೆಚ್ಚದ ರಸ್ತೆ, ಚರಂಡಿ ಹಾಗೂ ಯುಟಿಲಿಟಿ ಪೈಪ್ ಅಳವಡಿಕೆ ಕಾಮಗಾರಿಗೆ ಚಾಲನೆ*
ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ; ಸಾರ್ವಜನಿಕರ ಸಂಚಾರ ಸುಗಮಗೊಳಿಸುವುದು ಮುಖ್ಯ ಗುರಿ: ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಹ್ಯಾದ್ರಿ ನಗರದಲ್ಲಿ ಸುಮಾರು ₹5 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ, ಚರಂಡಿ ಹಾಗೂ ಯುಟಿಲಿಟಿ ಪೈಪ್ ಅಳವಡಿಕೆ ಕಾಮಗಾರಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಹ್ಯಾದ್ರಿ ನಗರದ ಮೂಲಸೌಕರ್ಯ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಸುಸಜ್ಜಿತ ರಸ್ತೆ ನಿರ್ಮಾಣ, … Continue reading *ಸಹ್ಯಾದ್ರಿ ನಗರದಲ್ಲಿ ₹5 ಕೋಟಿ ವೆಚ್ಚದ ರಸ್ತೆ, ಚರಂಡಿ ಹಾಗೂ ಯುಟಿಲಿಟಿ ಪೈಪ್ ಅಳವಡಿಕೆ ಕಾಮಗಾರಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed