*ಮಹಿಳೆಯರನ್ನು ಮುಖ್ಯವಾಹಿನಿಗೆ ತಂದಿದ್ದೇ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, ವೃದ್ಧರ ಹೀಗೆ..ಎಲ್ಲರಿಗೂ ಸಲ್ಲುವ ಪಕ್ಷ … Continue reading *ಮಹಿಳೆಯರನ್ನು ಮುಖ್ಯವಾಹಿನಿಗೆ ತಂದಿದ್ದೇ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*