*ಸ್ವಾರ್ಥ‌ರಹಿತ ರಾಜಕಾರಣ ಮುಖ್ಯ: ಲಕ್ಷ್ಮೀ ಹೆಬ್ಬಾಳಕರ್*

ಸಮುದಾಯ ಭವನ ಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಸಚಿವೆ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ: ಜನರ ಪ್ರೀತಿ, ವಿಶ್ವಾಸ ನನಗೆ ಮುಖ್ಯ. ನಾನು ಎಂದೂ ದ್ವೇಷ ರಾಜಕೀಯ ಮಾಡುವುದಿಲ್ಲ. ನನಗೆ ರಾಜಕೀಯ ಪುನರ್ಜನ್ಮ ನೀಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸತತ ಎರಡು ಚುನಾವಣೆಯಲ್ಲಿ ಸೋತರೂ ನನಗೆ ಧೈರ್ಯ ತುಂಬಿದ ಕ್ಷೇತ್ರದ ಜನರಿಗೆ ನಾನು ಜೀವನ ಪರ್ಯಂತ ಋಣಿಯಾಗಿರುವೆ … Continue reading *ಸ್ವಾರ್ಥ‌ರಹಿತ ರಾಜಕಾರಣ ಮುಖ್ಯ: ಲಕ್ಷ್ಮೀ ಹೆಬ್ಬಾಳಕರ್*