*ಸೌಹಾರ್ದಯುತವಾಗಿ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಳಿಕ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಖರ್ಗೆ ಅವರು ನಮ್ಮ ಪಕ್ಷದ ಧುರೀಣರು ಅವರ ಆಶೀರ್ವಾದ ಪಡೆಯುವ … Continue reading *ಸೌಹಾರ್ದಯುತವಾಗಿ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*