*ಸೌಹಾರ್ದಯುತವಾಗಿ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಳಿಕ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಖರ್ಗೆ ಅವರು ನಮ್ಮ ಪಕ್ಷದ ಧುರೀಣರು … Continue reading *ಸೌಹಾರ್ದಯುತವಾಗಿ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*