*ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ವಿವಿಧ ವಿಷಯಗಳ ಬಗ್ಗೆ ಚರ್ಚೆ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ಮುಂಬಡ್ತಿ ನೀಡುವ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಭೆ ನಡೆಸಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆ ಹಾಗೂ ಮಕ್ಕಳ ಬೆಳವಣಿಗೆ ಮೇಲ್ವಿಚಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.Home add -Advt ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಟಿ.ರಾಘವೇಂದ್ರ, ಉಪ ಕಾರ್ಯದರ್ಶಿ … Continue reading *ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed