Kannada NewsKarnataka NewsLatestPolitics

*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿದರು.

ಖರ್ಗೆ ಅವರ ನಿವಾಸ ಬುಧವಾರ ಜನಜಂಗುಳಿಯಿಂದ ಕೂಡಿತ್ತು. ಬಹುತೇಕ ಕರ್ನಾಟಕದ ರಾಜಕಾರಣಿಗಳೇ ತುಂಬಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button