Politics

*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು.

ನವದೆಹಲಿಯಲ್ಲಿ ಮಂಗಳವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

Related Articles

Back to top button