*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು.Home add -Advt ನವದೆಹಲಿಯಲ್ಲಿ ಮಂಗಳವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. *ಹತ್ರಾಸ್ ನಲ್ಲಿ ಕಾಲ್ತುಳಿತ; 27 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed