Politics

*ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಬುಧವಾರ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಎಲ್ಲರ ಸಮಸ್ಯೆಗಳನ್ನು ಶಾಂತ ಚಿತ್ತದಿಂದ ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button