*ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಬುಧವಾರ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಎಲ್ಲರ ಸಮಸ್ಯೆಗಳನ್ನು ಶಾಂತ ಚಿತ್ತದಿಂದ ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. Home add -Advt *ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed