*ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*

ಎಸ್ ಐಟಿ ತನಿಖೆಗೆ ಆಗ್ರಹHome add -Advt ಪ್ರಗತಿವಾಹಿನಿ ಸುದ್ದಿ: ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ … Continue reading *ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*