Latest

33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 75,760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33,10,235 ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ 1,023 ಮಂದಿ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 60,472ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Home add -Advt

33,10,235 ಜನ ಸೋಂಕಿತರ ಪೈಕಿ 25,23,772 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,25,991 ಸಕ್ರಿಯ ಕೇಸುಗಳಿವೆ.

Related Articles

Back to top button