*ದೇವರ ಹೆಸರಲ್ಲಿ‌ಯೂ ಸುನಿಲ್ ಕುಮಾರ್ ರಾಜಕೀಯ; ಬಿಜೆಪಿ ಶಾಸಕನಿಂದ ಎರಡೂ ಜಿಲ್ಲೆಗಳಿಗೆ ಮೋಸ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.Home add -Advt ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ … Continue reading *ದೇವರ ಹೆಸರಲ್ಲಿ‌ಯೂ ಸುನಿಲ್ ಕುಮಾರ್ ರಾಜಕೀಯ; ಬಿಜೆಪಿ ಶಾಸಕನಿಂದ ಎರಡೂ ಜಿಲ್ಲೆಗಳಿಗೆ ಮೋಸ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*