*ಉಚಗಾಂವ್ ದಲ್ಲಿ‌ ಕಾಂಗ್ರೆಸ್ ಗೆ ಭಾರೀ ಬೆಂಬಲ*

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಪರ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿರುಸಿನ ಪ್ರಚಾರ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಚಗಾಂವದಲ್ಲಿ ಭರ್ಜರಿ ಪ್ರಚಾರ ಕೈಗೊಂಡರು. ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಂಡರು. Home add -Advt ಯುಗಾದಿ ಹಬ್ಬದ ಅಂಗವಾಗಿ ಗ್ರಾಮದ ವಿಘ್ನ ವಿನಾಶಕ ಗಣಪತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಬಳಿಕ ಮೆರವಣಿಗೆ ಮೂಲಕ ಗ್ರಾಮದ ವೃತ್ತದಲ್ಲಿರುವ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. … Continue reading *ಉಚಗಾಂವ್ ದಲ್ಲಿ‌ ಕಾಂಗ್ರೆಸ್ ಗೆ ಭಾರೀ ಬೆಂಬಲ*