*ವಿವಿಧೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ: ಎಲ್ಲೆಡೆ ಭಾರೀ ಬೆಂಬಲ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿ, ಬೆಳಗಾವಿ ಜಿಲ್ಲೆಗೆ ದ್ರೋಹ ಮಾಡಿದವರಿಗೆ ಯಾವುದೇ ಕಾರಣದಿಂದ ಬೆಂಬಲ ನೀಡಬೇಡಿ, ಸ್ಥಳೀಯ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.Home add -Advt ಪಂತ ಬಾಳೆಕುಂದ್ರಿ, ಮುತಗಾ, ಬೆಳಗಾವಿ ದಕ್ಷಿಣ ಕ್ಷೇತ್ರ ಮಜಗಾವಿ ಮತ್ತಿತರ ಕಡೆಗಳಲ್ಲಿ ಮತಯಾಚನೆ ನಡೆಯಿತು. ಎಲ್ಲ ಕಡೆ ಜನರು ಸ್ವಯಂ ಸ್ಫೂರ್ತಿಯಿಂದ ಮುಂದೆ ಬಂದು ಈ ಬಾರಿ … Continue reading *ವಿವಿಧೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ: ಎಲ್ಲೆಡೆ ಭಾರೀ ಬೆಂಬಲ*