*ರಾಮದುರ್ಗದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಖಚಿತ: ಶಾಸಕ ಅಶೋಕ್ ಪಟ್ಟಣ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿದರು.Home add -Advt ರಾಮದುರ್ಗ ವಿಧಾನಸಭಾ ಕ್ಷೇತ್ರದ ಸಾಲಹಳ್ಳಿಯಲ್ಲಿ ಗುರುವಾರ ನಡೆದ ಹುಲಕುಂದ ಹಾಗೂ ಬಟಕುರ್ಕಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶಾಸಕರು, ರಾಮದುರ್ಗದಿಂದ 20 ರಿಂದ 25 … Continue reading *ರಾಮದುರ್ಗದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಖಚಿತ: ಶಾಸಕ ಅಶೋಕ್ ಪಟ್ಟಣ*
Copy and paste this URL into your WordPress site to embed
Copy and paste this code into your site to embed