*ಬಡವರ ಕಷ್ಟ ಕಾಂಗ್ರೆಸ್ ಗೆ ಮಾತ್ರ ಅರ್ಥವಾಗುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ವಂಟಮೂರಿ ಕಾಲೋನಿಯಲ್ಲಿ ಪ್ರಚಾರ ನಡೆಸಿದ ಸಚಿವರುHome add -Advt ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ‌ ತಂದಿದ್ದು, ಭರಪೂರ ನೆರವು ನೀಡುತ್ತಿದೆ. ಬಡವರ ಕಷ್ಟ ಕಾಂಗ್ರೆಸ್ ಗೆ ಮಾತ್ರ ಅರ್ಥವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವಂಟಮೂರಿ ಕಾಲೋನಿಯ ಜನತಾ ಬ್ಲಾಕ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಪ್ರಚಾರ ನಡೆಸಿದ … Continue reading *ಬಡವರ ಕಷ್ಟ ಕಾಂಗ್ರೆಸ್ ಗೆ ಮಾತ್ರ ಅರ್ಥವಾಗುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*