*ಬೆಳಗಾವಿಗೆ ಜಗದೀಶ್ ಶೆಟ್ಟರ್ ಕೊಡುಗೆ ಶೂನ್ಯ; ಮಾಜಿ ಸಿಎಂ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಕೂಡುಗೆ ಶೂನ್ಯ. ಹೊರ ಜಿಲ್ಲೆಯ ಅಭ್ಯರ್ಥಿ ಬದಲಿಗೆ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಹಾಗೂ ಯದ್ದಲಭಾವಿಹಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಪ್ರಚಾರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಮೃಣಾಲ್ ಹೆಬ್ಬಾಳ್ಕರ್, ನನ್ನಂತೆ, ನನ್ನ ಸಹೋದರ ನಂತೆ ಸಾಮಾಜಿಕ … Continue reading *ಬೆಳಗಾವಿಗೆ ಜಗದೀಶ್ ಶೆಟ್ಟರ್ ಕೊಡುಗೆ ಶೂನ್ಯ; ಮಾಜಿ ಸಿಎಂ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ*