*ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಮುತಗಾ ಗ್ರಾಮದ ಸಾಯಿ‌ ನಗರದಲ್ಲಿ ಸಾಯಿ ಮಂದಿ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ: ನಾನು ಕ್ಷೇತ್ರದಲ್ಲಿ ಆರಿಸಿ ಬಂದ ಬಳಿಕ ಸಕಲ ದೇವಾನು ದೇವತೆಗಳ ಆಶೀರ್ವಾದಿಂದಾಗಿ ಈವರೆಗೆ 150 ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮುತಗಾ ಗ್ರಾಮದ ಸಾಯಿ‌ ನಗರ, ಪೊಲೀಸ್ ಕಾಲೋನಿಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀ ಸಾಯಿ ಮಂದಿರ ಕಟ್ಟಡದ ಉದ್ಘಾಟನೆ, ವಾಸ್ತುಶಾಂತಿ ಹಾಗೂ ಮೂರ್ತಿಯ ಪ್ರಾಣಷ್ಠಾಪನೆ, ಕಳಸಾರೋಹಣ ನೆರವೇರಿಸಿ ಮಾತನಾಡಿದ ಸಚಿವರು, ಸಾಯಿಬಾಬಾ … Continue reading *ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*