*ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಮುತಗಾ ಗ್ರಾಮದ ಸಾಯಿ ನಗರದಲ್ಲಿ ಸಾಯಿ ಮಂದಿ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ: ನಾನು ಕ್ಷೇತ್ರದಲ್ಲಿ ಆರಿಸಿ ಬಂದ ಬಳಿಕ ಸಕಲ ದೇವಾನು ದೇವತೆಗಳ ಆಶೀರ್ವಾದಿಂದಾಗಿ ಈವರೆಗೆ 150 ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಮುತಗಾ ಗ್ರಾಮದ ಸಾಯಿ ನಗರ, ಪೊಲೀಸ್ ಕಾಲೋನಿಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀ ಸಾಯಿ ಮಂದಿರ ಕಟ್ಟಡದ ಉದ್ಘಾಟನೆ, ವಾಸ್ತುಶಾಂತಿ ಹಾಗೂ ಮೂರ್ತಿಯ ಪ್ರಾಣಷ್ಠಾಪನೆ, ಕಳಸಾರೋಹಣ ನೆರವೇರಿಸಿ ಮಾತನಾಡಿದ … Continue reading *ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed