*ಜನ ಸೇವೆಯೇ ದೇವರ ಸೇವೆ ಎಂದು ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬಸವಣ್ಣನವರ ಕಾಯಕವೇ ಕೈಲಾಸ ಎನ್ನುವ ಮಾತಿನಲ್ಲಿ ನಂಬಿಕೆ ಇಟ್ಟು, ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದು ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಮುತಗಾ ಗ್ರಾಮದಲ್ಲಿ ನಡೆದ ಶ್ರೀ ಗ್ರಂಥರಾಜ ಸಾಂಪ್ರದಾಯಿಕ ಪಾರಾಯಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ 25 ವರ್ಷದಿಂದ ಬೆಳಗ್ಗೆಯಿಂದ ರಾತ್ರಿಯವರೆಗೆ ಜನರ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ನಿಮ್ಮ ಸೇವೆಯೇ ದೇವರ ಸೇವೆ ಎಂದು … Continue reading *ಜನ ಸೇವೆಯೇ ದೇವರ ಸೇವೆ ಎಂದು ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್*