*ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೆಂಗಳೂರು: ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಆಳುತ್ತಿರುವ ಬಿಜೆಪಿ … Continue reading *ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*