*ಶ್ರೀ ಪಂಚರಾಶಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಕಾಮಗಾರಿಯ ಗುಣಮಟ್ಟ ಕಾಪಾಡಲು ಸಚಿವರ ಆದೇಶ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಕಸಕೊಪ್ಪ ಗ್ರಾಮದಲ್ಲಿ ಸುಮಾರು 1.50 ಕೋಟಿ ವೆಚ್ಚದ ನೂತನ ಶ್ರೀ ಪಂಚರಾಶಿ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಚಿವರು, ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಈ ಭವನ ನಿರ್ಮಾಣದಿಂದ ಗ್ರಾಮದ ಅಭಿವೃದ್ಧಿಗೆ … Continue reading *ಶ್ರೀ ಪಂಚರಾಶಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*