*ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಾಕಿ ಉಳಿದ ಕಾರ್ಯಕ್ರಮಗಳನ್ನು ತ್ವರಿತವಾಗಿ ಮುಗಿಸಲು ಸೂಚನೆ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ 2024-25ನೇ ಸಾಲಿನ ಕಾರ್ಯಕ್ರಮ ಹಾಗೂ ಕ್ರಿಯಾ ಯೋಜನೆಗಳ ವಿವರ ಪಡೆದರು. 2024-25 ನೇ ಸಾಲಿನ ಅನುದಾನ ಹಂಚಿಕೆಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್), ಸ್ತ್ರೀ ಶಕ್ತಿ ಯೋಜನೆ, ಮಹಿಳಾ ಕಲ್ಯಾಣ, ಮಕ್ಕಳ … Continue reading *ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*