*ಜನರ ದಾರಿ ತಪ್ಪಿಸಲು ಬಿಜೆಪಿ ಹುಚ್ಚಾಟ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು‌. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ … Continue reading *ಜನರ ದಾರಿ ತಪ್ಪಿಸಲು ಬಿಜೆಪಿ ಹುಚ್ಚಾಟ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*