*ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗುವ ವಿಶ್ವಾಸ: ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಹಿನ್ನೆಲೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ಉತ್ತರ ಕರ್ನಾಟಕದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದು, ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ … Continue reading *ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗುವ ವಿಶ್ವಾಸ: ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಹಿನ್ನೆಲೆ ಲಕ್ಷ್ಮೀ ಹೆಬ್ಬಾಳಕರ್*