*ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಬೆಳಗಾವಿಯಲ್ಲಿ ಬಾಣಂತಿಯರು ಹಸಿಗೂಸುಗಳ ಸಾವಿನ ಪ್ರಕರಣ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್)‌ ಸಂಭವಿಸಿರುವ ಬಾಣಂತಿಯರು ಹಸಿಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬಿಮ್ಸ್‌ನಲ್ಲಿ ಬಾಣಂತಿಯರು, ಹಸಿಗೂಸುಗಳ ಸಾವಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಯಾಕೆ ಸಮಸ್ಯೆಯಾಗಿದೆ, ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ ಎಂದರು. ಯಾವ ಕಾರಣಕ್ಕೆ … Continue reading *ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*