*ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬೆಳಗಾವಿಯಲ್ಲಿ ಬಾಣಂತಿಯರು ಹಸಿಗೂಸುಗಳ ಸಾವಿನ ಪ್ರಕರಣ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿರುವ ಬಾಣಂತಿಯರು ಹಸಿಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಬಿಮ್ಸ್‌ನಲ್ಲಿ ಬಾಣಂತಿಯರು, ಹಸಿಗೂಸುಗಳ ಸಾವಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಯಾಕೆ ಸಮಸ್ಯೆಯಾಗಿದೆ, ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ ಎಂದರು. … Continue reading *ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed