*ಬಿಜೆಪಿಯವರ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*

ಬಿಜೆಪಿಗರಿಗೆ ಹತಾಶ ಮನೋಭಾವ ಕಾಡುತ್ತಿದೆ ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರ ವಿರುದ್ಧದ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿದ ಬಗ್ಗೆ ಕಿಡಿ ಕಾರಿದ ಸಚಿವರು, … Continue reading *ಬಿಜೆಪಿಯವರ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*