*ಬಿಜೆಪಿಯವರ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*

ಬಿಜೆಪಿಗರಿಗೆ ಹತಾಶ ಮನೋಭಾವ ಕಾಡುತ್ತಿದೆ ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರ ವಿರುದ್ಧದ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿದ ಬಗ್ಗೆ ಕಿಡಿ … Continue reading *ಬಿಜೆಪಿಯವರ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ*