*ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಸಾಧನೆಯೇನು? ಕಮಲ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ*

ರಾಜ್ಯಪಾಲರ ಭಾಷಣ ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದಾರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.Home add -Advt ಸೋಮವಾರ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ … Continue reading *ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಸಾಧನೆಯೇನು? ಕಮಲ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ*