*ರಾಜ್ಯದ ಪ್ರಗತಿಗೆ ಪೂರಕ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಹಾಯಧನ ಹೆಚ್ಚಳ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು, ರಾಜ್ಯದ ಪ್ರಗತಿಗೆ ಪೂರಕವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬಜೆಟ್ ನಲ್ಲಿ ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂಪಾಯಿ ಒದಗಿಸಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 62,033 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. … Continue reading *ರಾಜ್ಯದ ಪ್ರಗತಿಗೆ ಪೂರಕ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*