*ನಿಮ್ಮ ಮನೆ ಹೆಣ್ಣುಮಕ್ಕಳಿಗೆ ಅಂದಿದ್ರೆ ಸುಮ್ಮನಿರ್ತಿದ್ರಾ? ಸಿ.ಟಿ ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೆಂಡಾಮಂಡಲ*

ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೂ ಪತ್ರ ಬರೆದು ದೂರು ನೀಡುತ್ತೇನೆ ಎಂದ ಸಚಿವರು ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಎಂ ಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. 26 ವರ್ಷ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ. ಸಿ.ಟಿ.ರವಿ ಅವರ ಪದ ಬಳಕೆಗೆ ಇಡೀ ಕರ್ನಾಟಕದ ಜನತೆ ಛೀಮಾರಿ ಹಾಕುತ್ತಿದ್ದಾರೆ ಎಂದು … Continue reading *ನಿಮ್ಮ ಮನೆ ಹೆಣ್ಣುಮಕ್ಕಳಿಗೆ ಅಂದಿದ್ರೆ ಸುಮ್ಮನಿರ್ತಿದ್ರಾ? ಸಿ.ಟಿ ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೆಂಡಾಮಂಡಲ*