*ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ: ಲಕ್ಷ್ಮೀ ಹೆಬ್ಬಾಳ್ಕರ್*

ಬೆಳಗಾವಿ ರಾಜಕಾರಣ 2023ರಲ್ಲಿಯೇ ಸರಿಯಾಗಿದೆ Home add -Advt ಪ್ರಗತಿವಾಹಿನಿ ಸುದ್ದಿ: ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯರಿದ್ದಾರೆ ಮತ್ತು ಸಮರ್ಥರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು … Continue reading *ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ: ಲಕ್ಷ್ಮೀ ಹೆಬ್ಬಾಳ್ಕರ್*