*ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ ಪ್ರಗತಿವಾಹಿನಿ ಸುದ್ದಿ: ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತಂತೆ ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ … Continue reading *ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*