*ಸರ್ಕಾರಕ್ಕಿಂತ ಪಕ್ಷ ದೊಡ್ಡದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಂಪುಟ ಪುನಾರಚನೆ ಕಪೋಲಕಲ್ಪಿತ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು.Home add -Advt ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ … Continue reading *ಸರ್ಕಾರಕ್ಕಿಂತ ಪಕ್ಷ ದೊಡ್ಡದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*