ಪ್ರಗತಿವಾಹಿನಿ ಸುದ್ದಿ: ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನು ಎಲ್ಲರಿಗೂ ಒಂದೇ. ಯಾರನ್ನು … Continue reading *ಸ್ಟಾರ್ ಆಗಲಿ, ಕಾರ್ಮಿಕನೇ ಆಗಿರಲಿ ಕಾನೂನು ಎಲ್ಲರಿಗೂ ಒಂದೇ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed