*ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೇವಲ ಘೋಷಣೆಗಳಲ್ಲ, ಜನರ ದಿನನಿತ್ಯದ ಬದುಕಿಗೆ ನಿಜವಾದ ಬೆಂಬಲವಾಗಿ ಪರಿಣಮಿಸಿವೆ. ಜನರ ಕಷ್ಟ, ನೋವು, ಅಗತ್ಯಗಳಿಗೆ ಸ್ಪಂದಿಸಿದ ನಮ್ಮ ಸರ್ಕಾರಕ್ಕೆ ಜನರು ಇದೀಗ ಉಪಚುನಾವಣೆ ಫಲಿತಾಂಶಗಳ ಮೂಲಕ ಸ್ಪಷ್ಟವಾದ ಮನ್ನಣೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಈ ಕುರಿತು ಹೇಳಿಕೆ ನೀಡಿರುವ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ … Continue reading *ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*