*ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹ*: *ಎಥನಾಲ್ ಖರೀದಿಸದ ಕೇಂದ್ರದ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳ ಮಾಡದಿರುವುದು ಹಾಗೂ ಎಥನಾಲ್ ಖರೀದಿಯನ್ನು ಸಮರ್ಪಕವಾಗಿ ಮಾಡದಿರುವ ಕೇಂದ್ರ ಸರ್ಕಾರದ ಧೋರಣೆ ಸಕ್ಕರೆ ಉದ್ಯಮದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸರ್ಕ್ಯೂಟ್ ಹೌಸ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ … Continue reading *ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹ*: *ಎಥನಾಲ್ ಖರೀದಿಸದ ಕೇಂದ್ರದ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ*
Copy and paste this URL into your WordPress site to embed
Copy and paste this code into your site to embed