*ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌*

ಇದೊಂದು ಅಭಿವೃದ್ಧಿ ಪರ ಬಜೆಟ್ – ಲಕ್ಷ್ಮೀ ಹೆಬ್ಬಾಳಕರ್ Home add -Advt ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ … Continue reading *ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌*